ಪ್ರಸಕ್ತ ಹಣಕಾಸು ವರ್ಷದಲ್ಲಿ 18,000 ಕ್ಯಾಂಪಸ್ ಸೆಲೆಕ್ಷನ್ ಗುರಿ: ಇನ್ಫೋಸಿಸ್ ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ ಈ ಹಣಕಾಸು ವರ್ಷದಲ್ಲಿ 18,000 ಮಂದಿಯನ್ನು ಕ್ಯಾಂಪಸ್‌ನೇಮಕ ಮಾಡಿಕೊಳ್ಳಲಿದೆ ಎಂದು ಹೇಳಿದೆ.