ಬಿಎಸ್ಎನ್ಎಲ್ ಲ್ಯಾಂಡ್ ಲೈನ್ ಗ್ರಾಹಕರಿಗೆ ಉಚಿತ ವೈಫೈ! ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸುದ್ದಿಯಾಗಿದ್ದ ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಮಾರುಕಟ್ಟೆಯಲ್ಲಿ ಭರ್ಜರಿ ಪೈಪೋಟಿ ನೀಡಲು ಸಜ್ಜಾಗಿದ್ದು, ಇದೀಗ ಬಿಎಸ್ಎನ್ಎಲ್ ಲ್ಯಾಂಡ್ ಲೈನ್ ಗ್ರಾಹಕರಿಗೆ ಉಚಿತ ವೈಫೈ ಸೇವೆ ನೀಡುವ ಕುರಿತು ಘೋಷಣೆ ಮಾಡಿದೆ.