ಆರ್ ಬಿಐ ಮೀಸಲು ಹಣವನ್ನು ಅರ್ಥ ವ್ಯವಸ್ಥೆ ಸರಿಪಡಿಸಲು ಬಳಸಬೇಕು: ಅರವಿಂದ್ ಸುಬ್ರಹ್ಮಣಿಯನ್ ಆರ್ ಬಿಐ ಮೀಸಲಿರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್