ಟಿಕ್ ಟಾಕ್ ಬ್ಯಾನ್: ಚೀನಾ ಮೂಲದ ಬೈಟ್ ಡ್ಯಾನ್ಸ್ ಕಂಪನಿಗೆ ದಿನಕ್ಕೆ 4.5 ಕೋಟಿ ರೂ ನಷ್ಟ! ಚೀನಾ ಮೂಲದ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ನಿಷೇಧದಿಂದಾಗಿ ಮಾಲೀಕತ್ವ ಸಂಸ್ಥೆ ಬೈಟ್ ಡ್ಯಾನ್ಸ್ ಗೆ ಈ ವರೆಗೂ 4.5 ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.