ಮತದಾನ ಮುಗಿಯುತ್ತಿದ್ದಂತೆ ಗ್ರಾಹಕರಿಗೆ ಶಾಕ್, ತೈಲ ಬೆಲೆ ಏರಿಕೆ, ಬೆಂಗಳೂರಿನಲ್ಲಿ ದರ ಎಷ್ಟು? ಲೋಕಸಭೆ ಚುನಾವಣೆಗೆ ಮತದಾನ ಮುಗಿದಿದ್ದು ಫಲಿತಾಂಶಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ.