ಆರ್ಥಿಕತೆ, ಮೂಲಭೂತ ಸೌಕರ್ಯಗಳಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ: ರಘುರಾಮ್ ರಾಜನ್ ಭಾರತ ಮುಂದಿನ ದಿನಗಳಲ್ಲಿ ಆರ್ಥಿಕತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ಆರ್ ಬಿಐ ಗೌರ್ನರ್ ರಘುರಾಮ್ ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.