ಅಕ್ಟೋಬರ್ ತಿಂಗಳ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆ ಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.