ಮಂಗಳವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ! ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.