ಕೇಂದ್ರ ಬಜೆಟ್ 2019: ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.