ಮತ್ತೆ ಇಳಿದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದ ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯತ್ತ ಸಾಗಿದ್ದು, ಭಾನುವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.