ಬ್ಯಾಂಕ್ ಸಾಲ ಪೂರ್ತಿ ಅಸಲು ಪಾವತಿಸಲು ಸಿದ್ಧ, ದಯವಿಟ್ಟು ತೆಗೆದುಕೊಳ್ಳಿ: ಬ್ಯಾಂಕ್ ಗಳಿಗೆ ಮಲ್ಯ ಮನವಿ ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ. . . 100% . . , ?