ಬ್ಯಾಂಕ್ ಆಫ್ ಬರೋಡಾ ಜೊತೆ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸಂಪುಟ ಅಸ್ತು ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.