ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.