ಜಪಾನ್ ಓಪನ್: ಸಾಯಿ ಪ್ರಣೀತ್ ಶುಭಾರಂಭ, ಸಿಂಧೂ, ಶ್ರೀಕಾಂತ್ ಗೆ ನಾಳೆ ಅದೃಷ್ಟ ಪರೀಕ್ಷೆ ಭಾರತದ ಸಾಯಿ ಪ್ರಣೀತ್‌ ಅವರು ಇಂದಿನಿಂದ ಇಲ್ಲಿ ಆರಂಭವಾಗಿರುವ ಬಿಡಬ್ಲ್ಯುಎಫ್‌ ವಿಶ್ವ ಸೂಪರ್‌ 750 ಟೂರ್ನಿ ಜಪಾನ್‌ ಓಪನ್‌ ಮೊದಲ ಸುತ್ತಿನಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ.