ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭ ಭಾರತದ ಬ್ಯಾಡ್ಮಿಂಟನ್ ಸ್ಟಾರ್‌ಗಳಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್‌ ಅವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ ಟೂರ್‌ ಸೂಪರ್‌ 1000 ಟೂರ್ನಿಯ ಇಂಡೋನೇಷ್ಯಾ ಓಪನ್‌ನ ಆರಂಭಿಕ ಸುತ್ತಿನಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.