ಚಿನ್ನದ ಹುಡುಗಿ ಹಿಮಾ ದಾಸ್ ಸಾಧನೆ: 18 ದಿನಗಳಲ್ಲಿ 5 ನೇ ಚಿನ್ನದ ಪದಕ ಗೆದ್ದು ಅದ್ಭುತ ದಾಖಲೆ! ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 18 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ.