ಪೋಲೆಂಡ್ ಕುಟ್ನೋ ಅಥ್ಲೆಟಿಕ್ಸ್ ಮೀಟ್‌: ಭಾರತದ ಹಿಮಾ ದಾಸ್‌ಗೆ ಚಿನ್ನ ಪೋಲೆಂಡ್ ನಲ್ಲಿ ನಡೆದ ಕುಟ್ನೋ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್ ಮಹಿಳೆಯರ 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.