ವಿದೇಶಿ ನೆಲದಲ್ಲಿ ಚಾರಿತ್ರಿಕ ಸಾಧನೆ ಮಾಡಿದ ಭಾರತದ ರಗ್ಬಿ ವನಿತೆಯರ ತಂಡ! ಬಹುರಾಷ್ಟ್ರೀಯ ಟೂರ್ನಿಯಲ್ಲಿ ಜಯ ಗಳಿಸುವ ಮೂಲಕ ಭಾರತದ ವನಿತೆಯರ ರಗ್ಬಿ ತಂಡ ಇತಿಹಾಸ ಸೃಷ್ಟಿಸಿದೆ.