ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿ: ಫೈನಲ್ ಗೆ ಲಗ್ಗೆ ಹಾಕಿದ ಡೊಮಿನಿಕ್ ಥೀಮ್ ಇಂದು ನಡೆದ ಫ್ರೆಂಚ್ ಓಪನ್ ಟೆನ್ನಿಸ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನೊವಾಕ್ ಜೊಕೊವಿಕ್ ಅವರನ್ನು 6-2, 3-6, 7-5, 5-6, 7-5 ಅಂತರಗಳಿಂದ ಮಣಿಸಿದ ಆಸ್ಟ್ರಿಯಾದ ಡೊಮಿನಿಕ್ ಥೀಮ್ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ.