ಹದಿನೈದು ದಿನಗಳಲ್ಲಿ 4ನೇ ಸ್ವರ್ಣ ಗೆದ್ದ ಹಿಮಾದಾಸ್, ಅನಾಸ್‌ಗೆ ಅಗ್ರ ಸ್ಥಾನ ಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್‌ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.