ಕಾಮನ್ವೆಲ್ತ್ ಟಿಟಿ ಚಾಂಪಿಯನ್ಶಿಪ್: ಪುರುಷ, ಮಹಿಳಾ ವಿಭಾಗದಲ್ಲಿ ಭಾರತಕ್ಕೆ ಚಿನ್ನ! ಆತಿಥೇಯ ಭಾರತದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಟಿಟಿ ಚಾಂಪಿಯನ್ ಶಿಪ್ ನಲ್ಲಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಭಾರತ ಚಿನ್ನಕ್ಕೆ ಮುತ್ತಿಟ್ಟಿದೆ.