ಭಾರತ ಹೆಮ್ಮೆಯ ಶೂಟರ್ ಅಭಿನವ್ ಬಿಂದ್ರಾಗೆ ವಿಶ್ವದ ಅತ್ಯುನ್ನತ ಶೂಟಿಂಗ್ ಪ್ರಶಸ್ತಿ! ಭಾರತೀಯ ಶೂಟರ್ ಅಭಿನವ್ ಬಿಂದ್ರಾ ಮತ್ತೊಮ್ಮೆ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಬಿಂದ್ರಾ ಅವರಿಗೆ ವಿಶ್ವದ ಅತ್ಯುನ್ನತ ಶೂಟಿಂಗ್ ಪ್ರಶಸ್ತಿ " ದಿ ಬ್ಲೂ ಕ್ರಾಸ್" ಪುರಸ್ಕಾರ ಲಭಿಸಿದೆ. @ISSF_Shooting ‘ . ../pNNgQWxT5L