ಥಾಯ್ಲೆಂಡ್ ಓಪನ್: ರಂಕಿರೆಡ್ಡಿ - ಚಿರಾಗ್ ಜೋಡಿಗೆ ಕಿರೀಟ ಭಾರತದ ಅಗ್ರ ಶ್ರೇಯಾಂಕಿತ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‍ರಾಜ್‍ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್‍ ಟೂರ್ನಿ ಪ್ರಶಸ್ತಿ ಗೆಲ್ಲುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.