ಟೋಕಿಯೊ ಒಲಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಶುಭಾಶಯ ಮಹಾಪೂರ! ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ, ನಟ ಚಿರಂಜೀವಿ, ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ ಪ್ರಧಾನಿ ನರೇಂದ್ರ ಮೋದಿ, ನಟ ಚಿರಂಜೀವಿ, ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಸಿಂಧುಗೆ ಅಭಿನಂದನೆಗಳು. ಸಿಂಧು ಭಾರತದ ಹೆಮ್ಮೆ ಮತ್ತು ನಮ್ಮ ಅತ್ಯುತ್ತಮ ಒಲಿಂಪಿಯನ್‌ಗಳಲ್ಲಿ ಒಬ್ಬರು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. @Pvsindhu1. @Tokyo2020. ’ . #Tokyo2020 ../O8Ay3JWT7qಈ ಮೂಲಕ ಪಿವಿ ಸಿಂಧು ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋದಲ್ಲಿ ನಡೆದಿದ್ದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು. @Pvsindhu1 & . ! !! !# @Pvsindhu1 #Tokyo2020 ../kZn9C0SwcNಸೆಮಿಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತೆ ತೈಜು ಯಿಂಗ್ ವಿರುದ್ಧ ಪಿವಿ ಸಿಂಧು ಸೋಲು ಕಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದರು. @Pvsindhu1 #TokyoOlympics2020 1st #.