ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಅಥ್ಲೆಟಿಕ್ಸ್ ಗುರು ಎನ್. ಲಿಂಗಪ್ಪ ನಿಧನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ ದಲ್ಲಿ ಆರು ದಶಕಗಳಿಗೆ ಹೆಚ್ಚು ಕಾಲ ಅಥ್ಲೆಟಿಕ್ಸ್ ಪಟುಗಳಿಗೆ ತರಬೇತಿ ನೀಡುತ್ತಿದ್ದ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಅಥ್ಲೆಟಿಕ್ಸ್ ಗುರು ಎನ್. ಲಿಂಗಪ್ಪ (95) ನಿಧನರಾಗಿದ್ದಾರೆ.