ಡೋಪ್ ಟೆಸ್ಟ್ ನಲ್ಲಿ ಸಿಕ್ಕಿ ಬಿದ್ದ ಏಷ್ಯನ್ ಚಾಂಪಿಯನ್ ಷಿಪ್ ವಿನ್ನರ್ ಗೋಮತಿ ಭಾರತದ ಅಥ್ಲೀಟ್‌ ಗೋಮತಿ ಮಾರಿಮುತ್ತು ಅವರು ನಿಷೇಧಿತ ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.