11 ದಿನದಲ್ಲೇ ಮೂರನೇ ಅಂತಾರಾಷ್ಟ್ರೀಯ ಚಿನ್ನದ ಪದಕ ಗೆದ್ದ ಹಿಮಾ ದಾಸ್! ಭಾರತದ ಚಾಂಪಿಯನ್ ಓಟಗಾರ್ತಿ ಹಿಮಾ ದಾಸ್ ಕಳೆದ ಎರಡು ವಾರದಲ್ಲೇ ಮೂರು ಅಂತಾರಾಷ್ಟ್ರೀಯ ಸ್ವರ್ಣ ಪದಕವನ್ನು ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.