ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿಯಲ್ಲಿ ಸ್ಥಾನಪಡೆದ ಭಾರತದ ಏಕೈಕ ಆಟಗಾರ್ತಿ ಪಿವಿ ಸಿಂಧು! ಫೋರ್ಬ್ಸ್ ಶ್ರೀಮಂತ ಕ್ರೀಡಾಪಟು ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ ಸ್ಥಾನ ಪಡೆದ ಭಾರತದ ಏಕೈಕ ಮಹಿಳಾ ಕ್ರೀಡಾಪಟುವಾಗಿ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸ್ಥಾನ ಪಡೆದಿದ್ದಾರೆ.