ಇಂಡೋನೇಷಿಯಾ ಓಪನ್: ಭಾರತಕ್ಕೆ ಪ್ರಶಸ್ತಿ ಖಚಿತಪಡಿಸಿದ ಪಿವಿ ಸಿಂಧೂ ಫೈನಲ್ ಪ್ರವೇಶ ಭಾರತದ ಜನಪ್ರಿಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಓಪನ್ 2019 ಫೈನಲ್ಸ್ ಪ್ರವೇಶಿಸಿದ್ದಾರೆ.