ಆಸ್ಟ್ರೇಲಿಯಾ ಓಪನ್ ನಿಂದ ಹೊರಬಿದ್ದ ಪಿ.ವಿ. ಸಿಂಧು ಮೂರನೇ ಶ್ರೇಯಾಂಕಿತೆ ಪಿ.ವಿ ಸಿಂಧು ಅವರು ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಸೋತು, ಪದಕದ ಆಸೆ ಕೈ ಬಿಟ್ಟಿದ್ದಾರೆ.