2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ! ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. ಬರ್ಮಿಂಗ್ ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. ತಡರಾತ್ರಿ ನಡೆದ ಮಿಶ್ರ ಫೈನಲ್ ಪಂದ್ಯದಲ್ಲಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರರಾದ ಕಿದಂಬಿ ಶ್ರೀಕಾಂತ್, ಚಿರಾಗ್ ಶೆಟ್ಟಿ, ಸಾತ್ವಿಕ್ ರಾಜ್ ರಂಕಿರೆಡ್ಡಿ, ಗಾಯಿತ್ರಿ ಗೋಪಿಚಂದ್ ಮತ್ತು ಜೋಲಿ ತ್ರೀಸಾ ಜೋಡಿ ಸೋಲು ಕಂಡಿತ್ತು. ಆದರೆ ಪಿವಿ ಸಿಂಧು ಮಾತ್ರ 22-20,21-17 ಸೆಟ್ ಗಳಿಂದ ಗೆಲುವು ಸಾಧಿಸಿದ್ದರು. # #CommonwealthGames2022 . !! , !#Cheer4India | #India4CWG2022 #CWG2022@Media_SAI | @birminghamcg22 ../O4snUbDnM2ಇದರೊಂದಿಗೆ ಭಾರತಕ್ಕೆ ಒಟ್ಟಾರೆ 13 ಪದಕಗಳು ಲಭಿಸಿವೆ. 5 ಚಿನ್ನ, 5 ಬೆಳ್ಳಿ ಮತ್ತು 3 ಕಂಚು ಸೇರಿದೆ. 5 . ’ , ’ ://./8u2EKSwAjk @TeamSA2024 @ ../QCvkz5PpOn