ಇಂಡಿಯಾ ಓಪನ್ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಸ್ವರ್ಣ ತ್ರಿಬಲ್: ಮೇರಿ ಕೋಮ್, ಸರಿತಾ, ಅಮಿತ್‌ಗೆ ಬಂಗಾರ ಆರು ಬಾರಿ ವಿಶ್ವ ಚಾಂಪಿಯನ್ ಎಂಸಿ ಮೇರಿ ಕೋಮ್ ಮತ್ತು ಎಲ್. ಸರೀತಾ ದೇವಿ ಇಲ್ಲಿ ನಡೆಯುತ್ತಿರುವ ಇಂಡಿಯನ್ ಓಪನ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕವ ಗಳಿಸಿಕೊಂಡಿದ್ದಾರೆ.