ಟೋಕಿಯೋ ಒಲಿಂಪಿಕ್ಸ್‌ ಗೆ ಅರ್ಹತೆ ಪಡೆದ ಭಾರತ ಪುರುಷರ ಆರ್ಚರಿ ತಂಡ ನೆದರ್‌ಲೆಂಡ್‌ನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಕೆನಡಾ ತಂಡದ ವಿರುದ್ಧ 5-3 ಅಂತರದಲ್ಲಿ ಗೆದ್ದು ಕ್ವಾರ್ಟರ್‌ ಫೈನಲ್‌ ತಲುಪಿರುವ ...