ಸ್ವದೇಶದಲ್ಲಿ ಕಾಣೆಯಾಗಿದ್ದ ಚೀನಾ ಟೆನ್ನಿಸ್ ಆಟಗಾರ್ತಿ ವಿಡಿಯೊ ಕಾಲ್ ನಲ್ಲಿ ಪ್ರತ್ಯಕ್ಷ: ಖಾಸಗಿತನ ಗೌರವಿಸುವಂತೆ ಮನವಿ ನವೆಂಬರ್2ರಂದು ಅವರು ಚೀನಾದ ಪ್ರಭಾವಿ ರಾಜಕಾರಣಿ ಜಾಂಗ್ ಜಾವೊಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ವಿವಾದಕ್ಕೆ ಕಾರಣವಾಗಿತ್ತು. ಬೀಜಿಂಗ್: ಕಳೆದ ಮೂರು ವಾರಗಳಿಂದ ಕಣ್ಮರೆಯಾಗಿದ್ದ ಚೀನಾದ ಟೆನ್ನಿಸ್ ಆಟಗಾರ್ತಿ ಪೆಂಗ್ ಶುವಾಯ್ ಅಂತಾರಾಷ್ಟ್ರೀಯ ಒಲಿಂಪಿಕ್ ಕಮಿಟಿ ಜೊತೆಗೆ ವಿಡಿಯೊ ಕಾಲ್ ನಡೆಸಿದ್ದು ತಾವು ಸುರಕ್ಷಿತವಾಗಿರುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಕಾಣೆಯಾಗಿದ್ದ ಚೀನಾ ಟೆನಿಸ್ ಆಟಗಾರ್ತಿ ಸುರಕ್ಷಿತ: ಸರ್ಕಾರಿ ಸುದ್ದಿವಾಹಿನಿ ಮುಖ್ಯಸ್ಥ ಹೇಳಿಕೆನವೆಂಬರ್2ರಂದು ಅವರು ಚೀನಾದ ಪ್ರಭಾವಿ ರಾಜಕಾರಣಿ ಜಾಂಗ್ ಜಾವೊಲಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದು ವಿವಾದಕ್ಕೆ ಕಾರಣವಾಗಿತ್ತು.ಇದನ್ನೂ ಓದಿ: ಭಾರತೀಯ ರೆಸ್ಲರ್ ನಿಶಾ ದಹಿಯಾ, ಆಕೆಯ ಸಹೋದರನ ಗುಂಡಿಕ್ಕಿ ಹತ್ಯೆ, ಆರೋಪಿ ಪರಾರಿ; ಹೆಸರಿನಿಂದ ಭಾರಿ ಗೊಂದಲ ಸೃಷ್ಟಿಘಟನೆ ನಂತರ ಪೆಂಗ್ ಶುವಾಯ್ ಅವರು ಕಣ್ಮರೆಯಾಗಿದ್ದರು. ಅವರನ್ನು ಚೀನಾ ಸರ್ಕಾರ ಅಪಹರಣ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ವಿಶ್ವ ಟೆನ್ನಿಸ್ ಒಕ್ಕೂಟ ಚೀನಾದಲ್ಲಿ ನಡೆಯಲಿದ್ದ ಎಲ್ಲಾ ಟೆನ್ನಿಸ್ ಪಂದ್ಯಾವಳಿಗಳನ್ನು ರದ್ದುಪಡಿಸುವುದಾಗಿ ಬೆದರಿಕೆಯೊಡ್ಡಿತ್ತು.ಇದನ್ನೂ ಓದಿ: ನನ್ನ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ, ನಾನು ಜೀವಂತವಾಗಿದ್ದೇನೆ: ರಾಷ್ಟ್ರೀಯ ಕುಸ್ತಿಪಟು ನಿಶಾ ದಹಿಯಾಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದಿರುವಂತೆ ಕಂಡುಬಂದಿರುವ ಚೀನಾ ಪೆಂಗ್ ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ ಕಮಿಟಿ ಜೊತೆಗೆ ವಿಡೀಯೊ ಕಾಲ್ ಏರ್ಪಾಟು ಮಾಡಿದೆ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. ವಿಡಿಯೋದಲ್ಲಿ ಪೆಂಗ್ ಅವರು ತಾವು ಮನೆಯಲ್ಲಿಯೇ ಇರುವುದಾಗಿ ಹೇಳಿದ್ದು, ತಮ್ಮ ಖಾಸಗಿತನ ಗೌರವಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ: ನೀರಜ್ ಚೋಪ್ರಾ, ಮಿಥಾಲಿ ರಾಜ್ ಸೇರಿ 11 ಕ್ರೀಡಾಪಟುಗಳ ಹೆಸರು ಶಿಫಾರಸುಈಜು ಸ್ಪರ್ಧೆಗಳಲ್ಲಿ ಛಾಪು ಮೂಡಿಸಿದ 11 ವರ್ಷದ ಬಾಲಕಿ ಧೀನಿಧಿ ಯಶೋಗಾಥೆಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌: 43 ಪದಕಗಳೊಂದಿಗೆ ಅಗ್ರಸ್ಥಾನದಲ್ಲಿ ಭಾರತ!'ಮೋದಿ ಸರ್ವಾಧಿಕಾರಿಯಲ್ಲ' ಎಂಬ ಅಮಿತ್ ಶಾ ಹೇಳಿಕೆ ಒಂದು ಜೋಕ್: ಟೆನಿಸ್ ದಂತಕಥೆ ಮಾರ್ಟಿನಾದೀಪಿಕಾ ಪಡುಕೋಣೆ ಅಷ್ಟು ಚೆನ್ನಾಗಿ ಆಡುತ್ತಾರೆ ಎಂದುಕೊಂಡಿರಲಿಲ್ಲ: ಪಿವಿ ಸಿಂಧುಹತ್ತೊಂಬತ್ತರ ತಾಕತ್ತು ಈ ಮೊದಲೂ ಇತ್ತು; ಆದರೆ…