ಅರ್ಜುನ ಪ್ರಶಸ್ತಿಗೆ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಹೆಸರು ಶಿಫಾರಸ್ಸು ಇಲ್ಲ ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌ ಅವರನ್ನು ಈ ವರ್ಷವೂ ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಜತೆಗೆ, ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ...