55 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಭಾರತ ಟೆನಿಸ್‌ ತಂಡ ಪ್ರಯಾಣ ಕಳೆದ 55 ವರ್ಷಗಳ ಬಳಿಕ ಇದೇ ಮೊದಲ ಬಾರಿ ಭಾರತ ತಂಡ ಡೆವಿಸ್‌ ಕಪ್‌ ಟೆನಿಸ್‌ ಟೂರ್ನಿಯಾಡಲು ಪಾಕಿಸ್ತಾನಕ್ಕೆ ತೆರಳುತ್ತಿದೆ