ಐಎಂಎಫ್ ಮುಖ್ಯಸ್ಥ ಸ್ಥಾನ ತ್ಯಜಿಸಲು ಭಾರತೀಯ ಮೂಲದ ಗೀತಾ ಗೋಪಿನಾಥ್ ನಿರ್ಧಾರ 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಐಎಂಎಫ್ ಮುಖ್ಯಸ್ಥೆ ಕರ್ನಾಟಕ ಮೂಲದ ಗೀತಾ ಗೋಪಿನಾಥ್ ತಮ್ಮ ಸ್ಥಾನ ತ್ಯಜಿಸುತ್ತಿರುವುದಾಗಿ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಏರ್ ಇಂಡಿಯಾ ಮಾರಾಟದ ಬಗ್ಗೆ ಐಎಂಎಫ್ ಹೇಳಿದ್ದಿಷ್ಟು...ಗೀತಾ ಗೋಪಿನಾಥ್ ಅವರು ಐ.ಎಂ.ಎಫ್ ನಲ್ಲಿ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2018ರಲ್ಲಿ ಅವರು ಆ ಸ್ಥಾನಕ್ಕೆ ನಿಯುಕ್ತಿಗೊಂಡಿದ್ದರು. ಇಂದಿಗೆ ಐ.ಎಂ.ಎಫ್ ಮುಖ್ಯಸ್ಥ ಹುದ್ದೆಯಲ್ಲಿ ಗೀತಾ ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೋವಿಡ್-19 ಬಿಕ್ಕಟ್ಟಿನೆಡೆಗೆ ಭಾರತದ ಪ್ರತಿಕ್ರಿಯೆ ತ್ವರಿತ, ಗಮನಾರ್ಹ: ಐಎಂಎಫ್ಗೀತಾ ಅವರ ನಿರ್ಗಮನದ ಸಂದರ್ಭ ಐ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕಿ ಜಾರ್ಜೀವಾ ಅವರಿ ಗೀತಾ ಸೇವೆಯನ್ನು ಶ್ಲಾಘಿಸಿದ್ದಾರೆ. ಕೊರೊನಾ ಸಂದರ್ಭ ಗೀತಾ ಅವರು ನಿರ್ವಹಿಸಿದ ಜವಾಬ್ದಾರಿ ಅನನ್ಯವಾದುದು ಎಂದು ಅವರು ಗೀತಾ ಅವರ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಆಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರಕ್ಕೆ ಸಾಲ, ಇತರೆ ಸಂಪನ್ಮೂಲಗಳ ನೆರವಿಲ್ಲ: ಐಎಂಎಫ್ಗೀತಾ ಗೋಪಿನಾಥ್ ಅವರು ಮುಂದಿನ ದಿನಗಳಲ್ಲಿ ಹಾರ್ವರ್ಡ್ ವಿಶ್ವವಿದ್ಯಾಲಯದ ಉಪನ್ಯಾಸಕ ಹುದ್ದೆಗೆ ಮರಳಲಿದ್ದಾರೆ. ಈ ಹಿಂದೆ ಐ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕಿ ಜಾರ್ಜಿವಾ ಅವರ ಮೇಲೆ ಆಪಾದನೆಗಳು ಕೇಳಿಬಂದಿದ್ದವು. ಅವರು ದೊಡ್ಡ ದೊಡ್ಡ ಪ್ರಭಾವಿ ದೇಶಗಳ ಬ್ಯಾಂಕುಗಳ ಪರ ತಮಗೆ ಬೇಕಾದಂತೆ ದಾಖಲೆ ತಿದ್ದಲು ಆರ್ಥಿಕ ತಜ್ನರ ಮೇಲೆ ಒತ್ತಡ ಹೇರುತ್ತಿರುವುದಾಗಿ ಆಪಾದನೆ ಮಾಡಲಾಗಿತ್ತು. ಆ ಪ್ರಕರಣಕ್ಕೂ ಗೀತಾ ನಿರ್ಗಮನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೊಸ ಕೃಷಿ ಕಾಯ್ದೆಗಳ ಕುರಿತು ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಏನೆನ್ನುತ್ತಾರೆ?ಅಬ್ಬಬ್ಬಾ... ಅಗತ್ಯ ವಸ್ತುಗಳು, ತರಕಾರಿ, ಹಣ್ಣು-ಹಂಪಲುಗಳ ಬೆಲೆ ಗಗನಕ್ಕೆ: ಸಾಮಾನ್ಯ ಜನರ ಬದುಕು ತತ್ತರನಿಮ್ಮ ವಿಮೆ ಹಣ ಹಕ್ಕು ತಿರಸ್ಕೃತವಾಗಬಹುದು ಯಾವಾಗ, ಹೇಗೆ ಮತ್ತು ಏಕೆ?: ಬನ್ನಿ ತಿಳಿದುಕೊಳ್ಳೋಣಕಲ್ಲಿದ್ದಲು ಕೊರತೆ: ವಿದ್ಯುತ್ ಅಭಾವ ಎದುರಿಸುತ್ತಿರವ ರಾಜ್ಯಗಳಿಗೆ ದುಪ್ಪಟ್ಟು ಹಣ ತೆತ್ತು ಖರೀದಿಸುವ ಅನಿವಾರ್ಯತೆಸಪ್ಲೈ ಚೈನ್ ನಲ್ಲಿ ಕುಸಿತ; ಜಗತ್ತಿನ ಆರ್ಥಿಕ ಚೇತರಿಕೆ ವೇಗ ಇಳಿತ! (ಹಣಕ್ಲಾಸು)ಹಣ ದುರ್ಬಳಕೆ: ತಮಿಳುನಾಡು ಮಾಜಿ ಸಚಿವೆ ಇಂದಿರಾ ಕುಮಾರಿಗೆ ಐದು ವರ್ಷ ಜೈಲುಅಕ್ರಮ ಹಣ ವರ್ಗಾವಣೆ: ಜಾರಿ ನಿರ್ದೇಶನಾಲಯದಿಂದ ಅಜಂ ಖಾನ್ ವಿಚಾರಣೆಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 400 ಮಂದಿಗೆ ಉದ್ಯೋಗ: ಖಾಸಗಿ ಬ್ಯಾಂಕುಗಳಲ್ಲಿ 17,000 ಮಂದಿಗೆ ಉದ್ಯೋಗ ನೇಮಕಾತಿ