ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣು ತನಿಖೆ ತೀವ್ರ: ಬ್ರಿಟನ್ ನಲ್ಲಿ ಪ್ರಕರಣಗಳ ಹೆಚ್ಚಳ ಡೆಲ್ಟಾ ವೈರಾಣುವಿಗಿಂತ ಡೆಲ್ಟಾ ಪ್ಲಸ್ ವೈರಾಣು ಅತಿ ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದ್ದು, ಆರೋಗ್ಯ ಸಿಬ್ಬಂದಿ ಎಚ್ಚರ ವಹಿಸಿದ್ದಾರೆ. ಇದೇ ವೇಳೆ ಆರೋಗ್ಯಾಧಿಕಾರಿಗಳು ಕೊರೊನಾ ಸಾಂಕ್ರಾಮಿಕ ಇನ್ನೂ ಕೊನೆಗೊಂಡಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ಲಂಡನ್: ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರಿ ತಳಿಯ ವೈರಾಣು ಸೋಂಕು ಇತ್ತೀಚಿನ ದಿನಗಳಲ್ಲಿ ಹೆಚ್ಚಳ ಕಾಣುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ದೇಶದಾದ್ಯಂತ ಕಟ್ಟೆಚ್ಚರದಿಂದ ನಿಗಾ ಇರಿಸಲಾಗುತ್ತಿದೆ.ಇದನ್ನೂ ಓದಿ: ಉತ್ತರಾಖಂಡ: ನೈನಿತಾಲ್‌ನಲ್ಲಿ ಡೆಲ್ಟಾ ಪ್ಲಸ್ ಎವೈ 2 ಕೊರೋನಾ ವೈರಸ್‌ನ ಮೂರು ಪ್ರಕರಣ ಪತ್ತೆಡೆಲ್ಟಾ ಪ್ಲಸ್ ವೈರಾಣುವನ್ನು ವೇರಿಯೆಂಟ್ ಅಂಡರ್ ಇನ್ವೆಸ್ಟಿಗೇಷನ್ () ಅಡಿ ನಿಗಾ ಇರಿಸಿದೆ. ಇದೇ ವೇಳೆ ಆರೋಗ್ಯಾಧಿಕಾರಿಗಳು ಕೊರೊನಾ ಸಾಂಕ್ರಾಮಿಕ ಇನ್ನೂ ಕೊನೆಗೊಂಡಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದಾರೆ.ಇದನ್ನೂ ಓದಿ: ದೇಶದಲ್ಲಿ ಕೊರೋನಾ ಏರಿಕೆಗೆ ಡೆಲ್ಟಾ ಪ್ಲಸ್ ಕಾರಣವಲ್ಲ, ಇದುವರೆಗೆ 86 ಪ್ರಕರಣ ಪತ್ತೆ: ಕೇಂದ್ರಡೆಲ್ಟಾ ವೈರಾಣುವಿಗಿಂತ ಡೆಲ್ಟಾ ಪ್ಲಸ್ ವೈರಾಣು ಅತಿ ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದ್ದು, ಆರೋಗ್ಯ ಸಿಬ್ಬಂದಿ ಎಚ್ಚರ ವಹಿಸಿದ್ದಾರೆ. ಇದನ್ನೂ ಓದಿ: ಡೆಲ್ಟಾ ಪ್ಲಸ್ ಭೀತಿ: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಅಥವಾ ಎರಡು ಡೋಸ್ ಲಸಿಕೆ ಕಡ್ಡಾಯಬ್ರಿಟನ್ ಆರೋಗ್ಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಭಾರತದಲ್ಲಿ ಮೊದಲು ಕಂಡು ಬಂದಿದ್ದ ಡೆಲ್ಟಾ ವೈರಾಣು ವೇರಿಯೆಂಟ್ ಆಫ್ ಕನ್ಸರ್ನ್ ಪಟ್ಟಿಗೆ ಸೇರಿಸಲಾಗಿತ್ತು. ನಂತರದ ದಿನಗಳಲ್ಲಿ ಬ್ರಿಟನ್ ನಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ಶೇ.೯೯.೮ ಪ್ರತಿಶತ ಮಂದಿ ಡೆಲ್ಟಾ ವೈರಾಣುವಿಗೆ ತುತ್ತಾಗಿದ್ದರು. ಇದನ್ನೂ ಓದಿ: ರಾಜಸ್ತಾನ: ಎರಡೂ ಡೋಸ್ ಲಸಿಕೆ ಪಡೆದಿದ್ದ 65 ವರ್ಷದ ಮಹಿಳೆಗೆ ಡೆಲ್ಟಾ ಪ್ಲಸ್ ಕೊರೋನಾ ಪಾಸಿಟಿವ್ಇದೀಗ ಡೆಲ್ಟಾ ಪ್ಲಸ್ ರೂಪಾಂತರಿ ತಳಿ ಅಲ್ಲಿನ ಅಧಿಕಾರಿಗಳ ನಿದ್ದೆಗೆಡಿಸಿದೆ. ಈ ಕಾರಣಕ್ಕೆ ಡೆಲ್ಟಾ ಪ್ಲಸ್ ವೈರಾಣುವನ್ನು ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಚೀನಾದ ಮತ್ತೊಂದು ನಗರದಲ್ಲಿ ಕೋವಿಡ್-19 ಡೆಲ್ಟಾ ಹಾವಳಿ: 59 ಹೊಸ ಪ್ರಕರಣಗಳು ಪತ್ತೆಬೆಂಗಳೂರಿಗರೇ ಎಚ್ಚರ.. ನಗರದಲ್ಲಿ ಡೆಲ್ಟಾ ರೂಪಾಂತರದ 2 ಉಪ ವಂಶಾವಳಿ ಪತ್ತೆ!ಉತ್ತರಾಖಂಡ: ನೈನಿತಾಲ್‌ನಲ್ಲಿ ಡೆಲ್ಟಾ ಪ್ಲಸ್ ಎವೈ 2 ಕೊರೋನಾ ವೈರಸ್‌ನ ಮೂರು ಪ್ರಕರಣ ಪತ್ತೆಡೆಲ್ಟಾ ರೂಪಾಂತರಿ ವೇಗದ ಮತ್ತು ಪ್ರಬಲ ಸೋಂಕು: ಐಸಿಎಂಆರ್ಕೊರೋನಾ ಸೋಂಕು ಪ್ರಕರಣಗಳ ದಿಢೀರ್ ಹೆಚ್ಚಳಕ್ಕೆ ಡೆಲ್ಟಾ ವೈರಾಣು ಕಾರಣ!