ಪಾಕಿಸ್ತಾನ ಒಸಾಮಾನಂಥವರನ್ನು ಹುತಾತ್ಮನೆಂದು ವೈಭವೀಕರಿಸುತ್ತಲೇ ಶಾಂತಿ ಮಂತ್ರ ಜಪಿಸುತ್ತದೆ: ವಿಶ್ವಸಂಸ್ಥೆಯಲ್ಲಿ ಭಾರತ ಆರೋಪ ಪಾಕಿಸ್ತಾನ ಜಾಗತಿಕ ಮಟ್ಟದ ಭಯೋತ್ಪಾದನೆಯ ಕೇಂದ್ರ. ಗಡಿಯಾಚೆಗೆ ಭಯೋತ್ಪದನಾ ಚಟುವಟಿಕೆಗಳನ್ನು ಎಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಅಮರ್ ನಾಥ್ ಆರೋಪ ಮಾಡಿದ್ದಾರೆ. ನವದೆಹಲಿ: ವಿಶ್ವಸಂಸ್ಥೆಯ ಭದ್ರತಾಮಂಡಳಿ ಸಭೆಯಲ್ಲಿ 'ಒಂದೆಡೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಸಾಮಾ ಬಿನ್ ಲ್ಯಾಡೆ ನಂಥವರನ್ನು ಹುತಾತ್ಮ ಎಂದು ವೈಭವೀಕರಿಸುತ್ತಾರೆ. ಆದರೆ ಇಲ್ಲಿ ಬಂದು ಶಾಂತಿ ಮಂತ್ರ ಜಪಿಸುತ್ತಾರೆ.' ಎಂದು ಭಾರತದ ಪ್ರತಿನಿಧಿ ಎ ಅಮರ್ ನಾಥ್ ಕಿಡಿ ಕಾರಿದ್ದಾರೆ. 76ನೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಇದನ್ನೂ ಓದಿ: ನಿಷೇಧಿತ ಉಗ್ರ ಸಂಘಟನೆ ಜೊತೆ ಸರ್ಕಾರ ಮಾತುಕತೆ: ಪಾಕ್ ಗೃಹಸಚಿವ ಸಮರ್ಥನೆಪಾಕಿಸ್ತಾನ ಜಾಗತಿಕ ಮಟ್ಟದ ಭಯೋತ್ಪಾದನೆಯ ಕೇಂದ್ರ. ಗಡಿಯಾಚೆಗೆ ಭಯೋತ್ಪದನಾ ಚಟುವಟಿಕೆಗಳನ್ನು ಎಂದಿನಿಂದಲೂ ನಡೆಸಿಕೊಂಡು ಬಂದಿದೆ ಎಂದು ಅಮರ್ ನಾಥ್ ಆರೋಪ ಮಾಡಿದ್ದಾರೆ. #: ,, , # 1st & : ’ # ../T7QjBVKNv6ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕ್ ಪ್ರಜೆ ಬಂಧನ: 6 ಕೆಜಿ ಹೆರಾಯಿನ್ ವಶಪಾಕಿಸ್ತಾನ ಈ ಹಿಂದೆ ಜಮ್ಮು ಕಾಶ್ಮೀರ ಮತ್ತು ಲಡಾಖ್ ವಿಚಾರಗಳಲ್ಲಿ ಮೂಗು ತೂರಿಸಿತ್ತು. ಇವೆಲ್ಲಾ ಭಾರತ ಆಂತರಿಕ ವಿಚಾರಗಳಾಗಿವೆ ಎಂದು ಅವರು ಇದೇ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಟಾಂಗ್ ನೀಡಿದ್ದಾರೆ. ಫೇಸ್ ಬುಕ್ ವ್ಯತ್ಯಯದಿಂದ 600 ಕೋಟಿ ಡಾಲರ್ ಕಳಕೊಂಡ ಮಾರ್ಕ್ ಜಕರ್ ಬರ್ಗ್ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ; ಆಗಸಕ್ಕೆ ಹಾರುತ್ತಿರುವ ನಿರ್ದೇಶಕರು ಇವರೇ?ಪ್ರವಾದಿ ಬಗ್ಗೆ ವ್ಯಂಗ್ಯ ರೇಖಾಚಿತ್ರ ರಚಿಸಿದ್ದ ಸ್ವೀಡನ್‌ ಕಲಾವಿದ ಅಪಘಾತದಲ್ಲಿ ಸಾವುಪಾಕಿಸ್ತಾನ: ಧರ್ಮ ನಿಂದನೆ ಎಸಗಿದ್ದ ಮಹಿಳೆಗೆ ಮರಣದಂಡನೆಪಾಕ್ ಸಂಸ್ಥಾಪಕ ಮೊಹಮದ್ ಆಲಿ ಜಿನ್ನಾ ವಿಗ್ರಹ ಸ್ಫೋಟಿಸಿ ಧ್ವಂಸ: ಬಲೂಚ್ ಬಂಡುಕೋರರ ಕೃತ್ಯ