ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು. ಬಾಲಿ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು. @ #G20 , . #G20BaliSummit #@ @ @MIB_India @PIB_India @g20org ../CZbtfsTx5Z ನಂತರ ಮ್ಯಾಂಗ್ರೋವ್ ಕಾಡುಗಳ ಸುತ್ತ ಹೆಜ್ಜೆ ಹಾಕಿದರು. ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮೆಟ್ಟಿಲುಗಳ ಮೇಲೆ ನಡೆಯುವಾಗ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮುಗ್ಗರಿಸಿದರು. ಆಗ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ಬೀಳದಂತೆ ಹಿಡಿದರು. # | #G20Summit2022 ../5graKRK82K