ಚೀನಾ ಉದ್ದಿಮೆಗಳಿಗೆ ಪಾಕಿಸ್ತಾನ ಸರ್ಕಾರದ ಪ್ರೋತ್ಸಾಹ ನಿರಂತರ: ಇಮ್ರಾನ್ ಖಾನ್ ಭರವಸೆ ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾ ಸಂಸ್ಥೆಗಳು ಈ ಹಿಂದೆ ಪಾಕ್ ನಲ್ಲಿನ ರಸ್ತೆ ಮತ್ತಿತರ ಮೂಲಭೂತ ಸವಲತ್ತುಗಳ ಕೊರತೆಯಿಂದ ಸಮಸ್ಯೆಯಾಗುತ್ತಿರುವುದಾಗಿ ದೂರಿದ್ದರು. ಇಸ್ಲಾಮಾಬಾದ್: ಪಾಕಿಸ್ತಾನ ನೆಲದಲ್ಲಿ ಚೀನಾ ಉದ್ದಿಮೆಗಳು ಕಾರ್ಯಾಚರಿಸಲು ಪಾಕಿಸ್ತಾನ ಸಹಕಾರ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚೀನಾ ಸಂಸ್ಥೆಗಳು ಈ ಹಿಂದೆ ಪಾಕ್ ನಲ್ಲಿನ ರಸ್ತೆ ಮತ್ತಿತರ ಮೂಲಭೂತ ಸವಲತ್ತುಗಳ ಕೊರತೆಯಿಂದ ಸಮಸ್ಯೆಯಾಗುತ್ತಿರುವುದಾಗಿ ದೂರಿದ್ದರು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಹೊಸ ಅಧ್ಯಾಯಕ್ಕೆ ಮುಂದಾಗಲಿ; ವ್ಯಾಪಾರ ವಹಿವಾಟು ಮುಂದುವರೆಯಲಿ: ನವಜೋತ್ ಸಿಂಗ್ ಸಿಧುಚೀನಾ ಸಂಸ್ಥೆಗಳ ದೂರುಗಳ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್ ಖಾನ್ ಚೀನಾ ಉದ್ದಿಮೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮೊದಲು ಪ್ರಾಶಸ್ತ್ಯ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲುವೆನಿಜುವೆಲ: ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗುತ್ತಿದ್ದರೂ ಅಧ್ಯಕ್ಷ ನಿಕೊಲಸ್ ಮದುರೊ ಪಕ್ಷ ಜಯಭೇರಿಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಕಾಣೆಯಾಗಿದ್ದ ಚೀನಾ ಟೆನಿಸ್ ಆಟಗಾರ್ತಿ ಸುರಕ್ಷಿತ: ಸರ್ಕಾರಿ ಸುದ್ದಿವಾಹಿನಿ ಮುಖ್ಯಸ್ಥ ಹೇಳಿಕೆಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ಕೆಮಿಕಲ್‌ ಕ್ಯಾಸ್ಟ್ರೇಶನ್‌: ಮಸೂದೆಗೆ ಪಾಕ್ ಸಂಸತ್ ಅಂಗೀಕಾರ! ಏನಿದು ಕೆಮಿಕಲ್ ಕ್ಯಾಸ್ಟ್ರೇಶನ್?4 ತಿಂಗಳ ಬಳಿಕ ಟಿಕ್ಟಾಕ್ ಮೇಲಿನ ನಿಷೇಧ ವಾಪಸ್ ತೆಗೆದುಕೊಂಡ ಪಾಕ್