ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡದಿರುವುದು ಆಫ್ಘನ್ ಸಂಸ್ಕೃತಿಯ ಭಾಗ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿವಾದಿತ ಹೇಳಿಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ. ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿದ್ದು, ಜಾಗತಿಕ ಮಟ್ಟದಲ್ಲಿ ಟ್ರಾಲಿಂಗ್ ಗೆ ಒಳಗಾಗಿದ್ದಾರೆ. ಇಸ್ಲಾಮಿಕ್ ಸಹಕಾರ ಸಂಘ ಆಯೋಜಿಸಿದ್ದ ಶೃಂಗಸಭೆಯಲ್ಲಿ ಮಾತನಾಡುವ ವೇಳೆ ಇಮ್ರಾನ್ ಖಾನ್ ಈ ವಿವಾದಿತ ಹೇಳಿಕೆ ನೀಡಿದ್ದರು.ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಪಾಕ್ ಕ್ರಿಕೆಟಿಗನ ವಿರುದ್ಧ ಎಫ್ಐಆರ್; ಕಾರ್, ಫ್ಲ್ಯಾಟ್ ಕೊಡಿಸುವ ಅಮಿಷತಮ್ಮ ಭಾಷಣದಲ್ಲಿ ಅವರು ತಾಲಿಬಾನ್ ಅನ್ನು ಸಮರ್ಥಿಸಿಕೊಳ್ಳುತ್ತಾ ಹೆಣ್ಣುಮಕ್ಕಳಿಗೆ ಶಿಕ್ಷಣ ಒದಗಿಸದಿರುವುದು ಆಫ್ಘನ್ ಸಂಸ್ಕೃತಿಯ ಭಾಗ ಎಂದಿದ್ದರು ಇಮ್ರಾನ್.ಇದನ್ನೂ ಓದಿ: ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ದೇವಾಲಯದ ಪ್ರತಿಮೆಗಳ ಧ್ವಂಸಮಾನವ ಹಕ್ಕುಗಳ ಸಂಘಟನೆ ಪ್ರಕಾರ 2021 ಅಫ್ಘಾನಿಸ್ತಾನ ಮಹಿಳೆಯರ ಪಾಲಿಗೆ ಕೆಟ್ಟ ವರ್ಷ. ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬರುವುದರೊಂದಿಗೆ ಮಹಿಳೆಯರಿಗೆ ದೇಶದಲ್ಲಿದ್ದ ಅಷ್ಟಿಷ್ಟು ಹಕ್ಕುಗಳು, ಸ್ವಾತಂತ್ರ್ಯ ಕಳೆದುಹೋಗಿತ್ತು.ಇದನ್ನೂ ಓದಿ: ಪಾಕಿಸ್ತಾನದಲ್ಲಿ 2300 ವರ್ಷಗಳಷ್ಟು ಹಳೇಯ ಬುದ್ಧನ ದೇವಾಲಯ ಪತ್ತೆಪಾಕಿಸ್ತಾನ: ಕರಾಚಿಯಲ್ಲಿ ಅವಳಿ ಬಾಂಬ್ ಸ್ಫೋಟ; 12 ಮಂದಿ ಸಾವುಭಯೋತ್ಪಾದನೆ ತಡೆಯುವಲ್ಲಿ ಪಾಕಿಸ್ತಾನ ವಿಫಲ: ಅಮೆರಿಕ ಛೀಮಾರಿಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪಪಾಕಿಸ್ತಾನಕ್ಕೆ 22,572 ಕೋಟಿ ರೂ. ಸಾಲ ನೀಡಿದ ಸೌದಿ ಅರೇಬಿಯಾ: ಪಾಕ್ ಆರ್ಥಿಕ ಸುಸ್ಥಿರತೆಗೆ ಸಹಾಯ