ನೇಪಾಳಕ್ಕೆ 20 ಲಕ್ಷ ಡೋಸ್ ಕೊರೊನಾ ಲಸಿಕೆ ನೀಡಲಿರುವ ಚೀನಾ ಕಳೆದ ತಿಂಗಳು ಚೀನಾ ಗಡಿ ಬಿಕ್ಕಟ್ಟಿನ ಕುರಿತು ಪರಾಮರ್ಶೆ ನಡೆಸಲು ನೇಪಾಳ ಸರ್ಕಾರ ಪ್ರತ್ಯೇಕ ಸಮಿತಿಯನ್ನು ರಚಿಸಿತ್ತು ಕಠ್ಮಂಡು: ನೇಪಾಳ ವಿದೇಶಾಂಗ ಸಚಿವ ನಾರಾಯಣ್ ಖಡ್ಕಾ ಅವರು ಇತ್ತೀಚಿಗಷ್ಟೆ ಚೀನಾ ವಿದೇಶಾಂಗ ಸಚಿವರೊಂದಿಗೆ ಫೋನ್ ಮಾತುಕತೆ ನಡೆಸಿದ್ದರು. ಈ ಸಂದರ್ಭ ಉಭಯ ದೇಶಗಳ ನಡುವಿನ ಬಾಂಧವ್ಯವೃದ್ಧಿ ಕುರಿತಾಗಿ ಇಬ್ಬರೂ ಮಾತುಕತೆ ನಡೆಸಿದ್ದರು.ಇದನ್ನೂ ಓದಿ: ಆಗ ರಾಮನ ಅಯೋಧ್ಯೆ ಈಗ ಯೋಗ ನಮ್ಮದು ಎಂದ ನೇಪಾಳ ಪ್ರಧಾನಿ ಒಲಿ!ಈ ಮಾತುಕತೆ ನಂತರ ನೇಪಾಳಕ್ಕೆ ಹೆಚ್ಚುವರಿ 20 ಲಕ್ಷ ಡೋಸ್ ಕೊರೊನಾ ಲಸಿಕೆ ನೀಡಲು ಚೀನಾ ನಿರ್ಧರಿಸಿರುವುದಾಗಿ ಚೀನಾ ವಿದೇಶಾಂಗ ಸಚಿವರು ಘೋಷಿಸಿದ್ದಾರೆ. ಇದನ್ನೂ ಓದಿ: ಎಲ್ ಎಸಿ ಬಳಿ ಹೆಚ್ಚಿದ ಚೀನಾ ಸೇನೆ ಚಟುವಟಿಕೆ: ಸೇನೆಯಿಂದ ಹದ್ದಿನ ಕಣ್ಣು- ಪೂರ್ವ ಸೇನಾ ಕಮಾಂಡರ್ ಕಳೆದ ತಿಂಗಳು ಚೀನಾ ಗಡಿ ಬಿಕ್ಕಟ್ಟಿನ ಕುರಿತು ಪರಾಮರ್ಶೆ ನಡೆಸಲು ನೇಪಾಳ ಸರ್ಕಾರ ಪ್ರತ್ಯೇಕ ಸಮಿತಿಯನ್ನು ರಚಿಸಿತ್ತು ಎನ್ನುವುದು ಗಮನಾರ್ಹ.ಇದನ್ನೂ ಓದಿ: ನಮ್ಮ ನಾಯಕರು ವಾಡಿಕೆಯಂತೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಾರೆ: ಚೀನಾಗೆ ಭಾರತ ತಿರುಗೇಟುಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳನ್ನೇ ಹಿಂದಿಕ್ಕಿ ಶೇ.99ರಷ್ಟು ಮಂದಿಗೆ ಲಸಿಕೆ ನೀಡುವಲ್ಲಿ ಈ ಪುಟ್ಟರಾಷ್ಟ್ರ ಯಶಸ್ವಿ!ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕಡೊಕ್ಲಾಮ್ ಸಂಘರ್ಷ ಇತಿಹಾಸದ ನಡುವೆ ಚೀನಾ-ಭೂತಾನ್ ಒಪ್ಪಂದಕ್ಕೆ ಸಹಿ; 'ಸೂಕ್ಷ್ಮವಾಗಿ ಗಮನಿಸಿದ್ದೇವೆ': ಭಾರತಲಡಾಖ್ ಲಡಾಯಿ: ಇಂದು 13 ನೇ ಸುತ್ತಿನ ಮಾತುಕತೆ ನಡೆಸಲಿರುವ ಭಾರತ-ಚೀನಾತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ