ಚುನಾವಣಾ ಅಕ್ರಮ ಆರೋಪ ಸಾಬೀತು: ಮ್ಯಾನ್ಮಾರ್ ನಾಯಕಿ ಸೂಕಿಗೆ ಶಿಕ್ಷೆ ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು. ಯಾಂಗೂನ್: 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ಎಸಗಿರುವುದಾಗಿ ಆರೋಪ ಹೊರಿಸಿ ಮ್ಯಾನ್ಮಾರ್ ನಾಯಕಿ ಆನ್ ಸಾನ್ ಸೂಕಿ ಸರ್ಕಾರವನ್ನು ಕಿತ್ತೊಗೆದ ಸೇನೆ, ಅವರ ಆರೋಪ ಸಾಬೀತಾಗಿರುವುದಾಗಿ ತನ್ನ ಅಧೀನದಲ್ಲಿರುವ ಸುದ್ದಿ ವಾಹಿನಿ ಮೂಲಕ ಸುದ್ದಿ ಬಿತ್ತರಿಸಿದೆ. ಇದನ್ನೂ ಓದಿ: 'ವಿಮಾನ' ರಾವಣನ ಸಂಶೋಧನೆಯನ್ನು ಪುನರಾರಂಭಿಸಲು ಲಂಕಾ ತಯಾರಿ, ಭಾರತಕ್ಕೆ ಆಹ್ವಾನ!ಕಳೆದ ವರ್ಷ ನಡೆದಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ನಾಯಕಿ ಆನ್ ಸಾನ್ ಸೂಕಿ ಅವರು ಭರ್ಜರಿ ಜಯ ದಾಖಲಿಸಿದ್ದರು. ಮತ್ತೆ ದೇಶದ ಅಧ್ಯಕ್ಷೆ ಸ್ಥಾನಕ್ಕೆ ಅವರು ಏರಲಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ: ಇದು 'ಅವಮಾನಕರ' ಎಂದ ಆಸೀಸ್ ಪ್ರಧಾನಿಅದಕ್ಕೂ ಮೊದಲೇ ಸೇನೆ ಚುನಾವಣೆಯಲ್ಲಿ ಸೂಕಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿತು. ನಂತರ ಸೂಕಿ ಸೇರಿದಂತೆ ಅನೇಕ ರಾಜಕೀಯ ಮುಖಂಡರನ್ನು ಬಂಧಿಸಿ ದೇಶದಲ್ಲಿ ಸೇನಾಡಳಿತ ಹೇರಲಾಗಿತ್ತು.ಇದನ್ನೂ ಓದಿ: ಭಾರತದೊಂದಿಗೆ ಯಾವುದೇ ಸಂಘರ್ಷ ಬಯಸುವುದಿಲ್ಲ: ತಾಲಿಬಾನ್ ಜನರು ಸೇನಾಡಳಿತ ವಿರೋಧಿಸಿ, ಸೂಕಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಭೀಕರ ಪ್ರತಿಭಟನೆ ನಡೆಸಿದ್ದರು. ಸೂಕಿ ವಿರುದ್ಧದ ನ್ಯಾಯಾಲಯ ವಿಚಾರಣೆ ನಡೆಯುತ್ತಿತ್ತು. ಇದೀಗ 76 ವರ್ಷದ ಸೂಕಿ ಅವರು ಚುನಾವಣೆ ಅಕ್ರಮ ಎಸಗಿದ್ದು ಸಾಬೀತಾಗಿದೆ ಎನ್ನುವ ಸುದ್ದಿ ಹೊರಬಿದ್ದಿದೆ.ಇದನ್ನೂ ಓದಿ: ಗಲ್ವಾನ್‌ ಸಂಘರ್ಷ: ಭಾರತೀಯ ಯೋಧರಿಂದ ಹತರಾದ ಚೀನಿ ಯೋಧರ ಸ್ಮಾರಕದ ಫೋಟೋ ತೆಗೆದವನಿಗೆ 7 ತಿಂಗಳ ಜೈಲು ಶಿಕ್ಷೆಶಿಕ್ಷಾ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮುಂದಿನ ನ್ಯಾಯಾಲಯ ವಿಚಾರಣೆಯಲ್ಲಿ ಅದು ತಿಳಿದುಬರಲಿದೆ ಎನ್ನಲಾಗುತ್ತಿದೆ. ದಶಕಗಲ ಕಾಲ ಸೂಕಿಗೆ ಜೈಲಾಗಲಿದೆ ಎನ್ನುವ ಮಾತುಗಳೂ ಕೇಳಿಬರುತ್ತಿದೆ. ಇದನ್ನೂ ಓದಿ: 'ಅಮೆರಿಕದಲ್ಲಿ ರಾಜೀನಾಮೆ ಪರ್ವ': ಅಮೆರಿಕನ್ನರಿಗೆ ಏನಾಗಿದೆ? ಏಕೆ ರಾಜೀನಾಮೆ ಕೊಡ್ತಿದ್ದಾರೆ?'ಅಮೆರಿಕದಲ್ಲಿ ರಾಜೀನಾಮೆ ಪರ್ವ': ಅಮೆರಿಕನ್ನರಿಗೆ ಏನಾಗಿದೆ? ಏಕೆ ರಾಜೀನಾಮೆ ಕೊಡ್ತಿದ್ದಾರೆ?ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ... ಬೂಸ್ಟರ್‌ ಎಂಬುದು 'ಹಗರಣ': ವಿಶ್ವ ಆರೋಗ್ಯ ಸಂಸ್ಥೆತಾಂಜಾನಿಯ ಪ್ರಧಾನಿಯನ್ನು ಭೇಟಿ ಮಾಡಿದ ಸಂಜಯ್ ದತ್: ಅಲ್ಲಿನ ಚಿತ್ರೋದ್ಯಮಕ್ಕೆ ನೆರವಿನ ಭರವಸೆಅಮೆರಿಕ: -1B ವೀಸಾದಾರರ ಪತ್ನಿಯರಿಗೆ ಉದ್ಯೋಗ ಪರವಾನಗಿ; ಬೈಡನ್ ಸರ್ಕಾರದ ಮಹತ್ವದ ನಿರ್ಧಾರದಾಖಲೆಯ ಮೂರನೇ ಅವಧಿಗೂ ಷಿ ಜಿನ್ಪಿಂಗ್ ಚೀನಾ ಅಧ್ಯಕ್ಷ ಗಾದಿಯಲ್ಲಿ ಮುಂದುವರಿಕೆ: ಕಮ್ಯುನಿಸ್ಟ್ ಪಕ್ಷದ ಸಭೆ ಅನುಮೋದನೆವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಲಾಹೋರ್ ಫಸ್ಟ್