ದೇಶದ ಆರ್ಥಿಕ ಪ್ರಗತಿಗಾಗಿ ಎಲ್ಲಾ ಕ್ಷೇತ್ರದ ಉದ್ಯೋಗಿಗಳಿಗೆ ಸಂಬಳ ಏರಿಕೆ: ಭಾವೀ ಜಪಾನಿ ಸಿಎಂ ಘೋಷಣೆ ಈ ಹಿಂದಿನ ಪ್ರಧಾನಿ ಶಿಂಜೊ ಅಬೆ ಅವರು 'ಮೇಕ್ ಜಪಾನ್ ಗ್ರೇಟ್ ಅಗೇನ್' ಎನ್ನುವ ಅಭಿಯಾನದಡಿ ಹಲವು ಆರ್ಥಿಕ ಯೋಜನೆಗಳನ್ನು ಹಮ್ಮಿಕೊಂಡಿದ್ದರು. ಟೊಕಿಯೊ: ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಪಾನ್ ನ ಮುಂದಿನ ಪ್ರಧಾನಿ ಫ್ಯೂಮಿಯೊ ಕಿಶಿದಈ ಹಿಂದಿನ ಪ್ರಧಾನಿ ಶಿಂಜೊ ಅಬೆ ಅವರು 'ಮೇಕ್ ಜಪಾನ್ ಗ್ರೇಟ್ ಅಗೇನ್' ಎನ್ನುವ ಅಭಿಯಾನದಡಿ ಹಲವು ಆರ್ಥಿಕ ಯೋಜನೆಗಳನ್ನು ಹಮ್ಮಿಕೊಂಡಿದ್ದರು. ಆದರೆ ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪ್ರಗತಿ ಹಳ್ಳ ಹಿಡಿದಿತ್ತು.ಇದನ್ನೂ ಓದಿ: ಜಪಾನ್ ನಲ್ಲಿ ನಿರುದ್ಯೋಗಿ ಸ್ಮಾರ್ಟ್ ಮಡದಿಯರ ಸಂಖ್ಯಾ ಸ್ಫೋಟದೇಶದ ಎಲ್ಲಾ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಎಂದು ನಂಬಿರುವ ಫುಮಿಯೊ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೆ ಅದರತ್ತ ಗಮನಹರಿಸುವುದಾಗಿ ಹೇಳಿದ್ದಾರೆ.ಇದನ್ನೂ ಓದಿ: ಬೆಂಗಳೂರು: ಜಪಾನ್ ತಂಡದಿಂದ ಕಾವೇರಿ 5ನೇ ಹಂತದ ಯೋಜನೆ ಪರಿಶೀಲನೆಭದ್ರತಾ ಮೈತ್ರಿಗೆ ಆಸ್ಟ್ರೇಲಿಯಾ, ಬ್ರಿಟನ್ ಜೊತೆಗೆ ಜಪಾನ್ ಅಥವಾ ಭಾರತ ಸೇರ್ಪಡೆಯನ್ನು ತಳ್ಳಿಹಾಕಿದ ಅಮೆರಿಕಜಪಾನ್: ಸೈಬರ್ ವಂಚಕರಿಂದ 721 ಕೋಟಿ ರೂ. ಮೌಲ್ಯದ ಕ್ರಿಪ್ಟೊ ಕರೆನ್ಸಿ ಕಳವುಜಪಾನ್ ಸೊಸೈಟಿ ಆಫ್ ಸಿವಿಲ್ ಎಂಜಿನಿಯರ್ಸ್ ಪ್ರಶಸ್ತಿ ಪಡೆದ ದೆಹಲಿ ಮೆಟ್ರೋಕೊರೋನ ಅಬ್ಬರ: ಜಪಾನ್ ನಲ್ಲಿ ಮೂರನೇ ಬಾರಿಗೆ ತುರ್ತು ಪರಿಸ್ಥಿತಿ ಜಾರಿ