ಸಂಬಳ ನೀಡಲಾಗದೆ ವಿಶ್ವಬ್ಯಾಂಕ್ ನೌಕರರಿಗೆ ಗೇಟ್ ಪಾಸ್: ತಾಲಿಬಾನ್ ಸರ್ಕಾರಕ್ಕೆ ಮುಖಭಂಗ ಅಲ್ಲಿನ ವಿಶ್ವಬ್ಯಾಂಕ್ ಕಚೇರಿಯಲ್ಲಿ ಕೆಲಸದಿಂದ ತೆಗೆದುಹಾಕಲ್ಪಟ್ಟ ನೌಕರರು 15,000 ರೂ.ಗಳಿಗೆ ಕೆಲಸಕ್ಕಿದ್ದರು ಎಂದು ತಿಳಿದುಬಂದಿದೆ. ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದೇಶದಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವಬ್ಯಾಂಕ್ ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ಆಫ್ಘನ್ನರನ್ನು ಕೆಲಸದಿಂದ ಗೇಟ್ ಪಾಸ್ ನೀಡಿದೆ. ಇದನ್ನೂ ಓದಿ: ತಾಲಿಬಾನ್ ಆಡಳಿತದ ಮಹಾ ಎಡವಟ್ಟು: ಶತ್ರು ರಾಷ್ಟ್ರಕ್ಕೆ 6 ಕೋಟಿ ಹಣ ವರ್ಗಾಯಿಸಿ, ಈಗ ವಾಪಸ್ ನೀಡುವಂತೆ ಮನವಿ!!!ಅಲ್ಲಿನ ಉದ್ಯೋಗಿಗಳಿಗೆ ಸಂಬಳ ನೀಡಲು ಸಾಮರ್ಥ್ಯ ಇಲ್ಲದೇ ಇರುವುದರಿಂದ ಅವರನ್ನು ಕೆಲಸದಿಂದ ಕಿತ್ತು ಹಾಕಲಾಗಿರುವುದಾಗಿ ತಾಲಿಬಾನ್ ಸ್ಪಷ್ಟನೆ ನೀಡಿದೆ.ಇದನ್ನೂ ಓದಿ: ಆಫ್ಘಾನಿಸ್ತಾನ: ವಿದೇಶಿ ನೆರವಿಲ್ಲದೆ ಹೊಸ ಬಜೆಟ್ ಮಂಡನೆಗೆ ತಾಲಿಬಾನ್ ಸಿದ್ಧತೆಅಲ್ಲಿನ ವಿಶ್ವಬ್ಯಾಂಕ್ ಕಚೇರಿಯಲ್ಲಿ ಕೆಲಸದಿಂದ ತೆಗೆದುಹಾಕಲ್ಪಟ್ಟ ನೌಕರರು 15,000 ರೂ.ಗಳಿಗೆ ಕೆಲಸಕ್ಕಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಇಮ್ರಾನ್ ಖಾನ್ ಸರ್ಕಾರದೊಡನೆ ಕದನವಿರಾಮ ಅಂತ್ಯ: ಪಾಕ್ ತಾಲಿಬಾನ್ ಘಟಕ ತೆಹ್ರೀಕ್ ಇ ತಾಲಿಬಾನ್ ಘೋಷಣೆಆಫ್ಘನ್ ನೆಲದಲ್ಲಿ ಕಾರ್ಯಾಚರಿಸುತ್ತಿರುವ ವಿಶ್ವಸಂಸ್ಥೆ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳ ಉದ್ಯೋಗಿಗಳಿಗೂ ಹಲವು ತಿಂಗಳುಗಳಿಂದ ಸಂಬಳ ನೀಡಲಾಗಿಲ್ಲ.ಇದನ್ನೂ ಓದಿ: ಮಹಿಳೆಯರು ನಟಿಸಿರುವ ಧಾರಾವಾಹಿಗಳಿಗೆ ತಾಲಿಬಾನ್ ನಿರ್ಬಂಧ: ಕಠಿಣ ಟಿವಿ ಮಾರ್ಗಸೂಚಿಗೆ ಪತ್ರಕರ್ತರ ಖಂಡನೆ