ಲೋಕಸಭಾ ಚುನಾವಣೆ 2024 : ಮತದಾನೋತ್ತರ ಸಮೀಕ್ಷೆಯಲ್ಲಿ ಜಯಭೇರಿ! ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ. ನವದೆಹಲಿ: ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಇಂತಿದೆ: - -Dynamicsಎನ್ ಡಿಎ- 371INDIA- 125ಇತರೆ- 47Republic -Matrizeಎನ್ ಡಿಎ-353-368INDIA-118-133ಇತರೆ-43-48Republic - Marqಎನ್ ಡಿಎ -359INDIA-154ಇತರೆ-30Jan -362-392INDIA -141-161TV5 Teluguಎನ್ ಡಿಎ-359INDIA-154ಇತರೆ- 30Newsnationಎನ್ ಡಿಎ: 342-378India: 153-169ಇತರೆ: 21-23Axis : ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 20-22 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ ಮೂರು ಸ್ಥಾನ ಗೆಲ್ಲುವ ಸಾಧ್ಯತೆ ಇರುವುದಾಗಿ ಹೇಳಿದೆ. ನೆರೆಯಕೇರಳದಲ್ಲಿ ಬಿಜೆಪಿ 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 13-14 ಸ್ಥಾನ, ಆಡಳಿತಾರೂಢ ಎಲ್‌ಡಿಎಫ್ ಕೇವಲ 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.CNNಬಿಜೆಪಿ: 23-26ಕಾಂಗ್ರೆಸ್: 3-7ಜೆಡಿಎಸ್: 00India TVಬಿಜೆಪಿ: 18-22ಜೆಡಿಎಸ್: 1-3ಕಾಂಗ್ರೆಸ್: 4-8India Todayಬಿಜೆಪಿ: 20-22ಜೆಡಿಎಸ್- 2-3ಕಾಂಗ್ರೆಸ್: 3-5ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭವಿಷ್ಯ ನುಡಿದಿವೆ.