ತಾಂತ್ರಿಕ ನಿರ್ವಹಣೆ: ಪಾಸ್ ಪೋರ್ಟ್ ಸೇವಾ ಪೋರ್ಟಲ್ ಆಗಸ್ಟ್ 29 ರಿಂದ ಸೆಪ್ಟೆಂಬರ್ 2ರವರೆಗೆ ಸ್ಥಗಿತ ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ. ನವದೆಹಲಿ: ಪಾಸ್‌ಪೋರ್ಟ್ ಸೇವಾ ಪೋರ್ಟಲ್ ನಾಳೆ ಆಗಸ್ಟ್ 29 ರಂದು ರಾತ್ರಿ 8 ರಿಂದ ಸೆಪ್ಟೆಂಬರ್ 2 ರಂದು ಬೆಳಗ್ಗೆ 6 ಗಂಟೆಯವರೆಗೆ ತಾಂತ್ರಿಕ ನಿರ್ವಹಣೆಗೆ ಕಾರಣದಿಂದ ನಾಗರಿಕರ ಸೇವೆಗೆ ಲಭ್ಯವಿರುವುದಿಲ್ಲ.ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.*सूचना* पासपोर्ट सेवा पोर्टल 29 अगस्त 2024 (शाम 8 बजे) से 2 सितंबर 2024 (सुबह 6 बजे) तक तकनीकी रखरखाव के कारण अस्थायी रूप से अनुपलब्ध रहेगा।@@@@@@ ../dbV2EcJSE0ದೃಢೀಕೃತ ಅಪಾಯಿಂಟ್‌ಮೆಂಟ್‌ಗಳನ್ನು ಹೊಂದಿರುವ ಅರ್ಜಿದಾರರು ತಮ್ಮ ಮರುನಿಗದಿಪಡಿಸಿದ ಅಪಾಯಿಂಟ್‌ಮೆಂಟ್‌ಗಳ ಕುರಿತು ಅಧಿಸೂಚನೆಗಳನ್ನು ಸ್ವೀಕರಿಸುತ್ತಾರೆ.ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್ಪೋರ್ಟ್ ಇಲಾಖೆ ಹೇಳಿದೆ.ಪಾಸ್ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.