ಗೆಳತಿ ಧನಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್, ಇಲ್ಲಿದೆ ಫೋಟೋಗಳು! ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಗೆಳತಿ ಕೋರಿಯೋಗ್ರಾಫರ್ ಧನಶ್ರೀ ವರ್ಮ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನವದೆಹಲಿ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಯಜುವೇಂದ್ರ ಚಹಾಲ್ ಗೆಳತಿ ಕೋರಿಯೋಗ್ರಾಫರ್ ಧನಶ್ರೀ ವರ್ಮ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 22.12.20 “ ” “ ,” ’ , # & ! ../h7k3G3QrYxಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚಹಾಲ್ ಅವರು ಧನಶ್ರೀ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದರು. (@dhanashree9)ಮದುವೆ ಬಗ್ಗೆ ಚಹಾಲ್ ಟ್ವೀಟ್ ಮಾಡಿದ್ದು ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. @yuzi_chahal# ../qIiQ9AIUa1Congratulations @yuzi_chahal .. ../1Nk4bzXPDw