ಟಿ20 ವಿಶ್ವಕಪ್: ಲಾಸ್ಟ್ ಬಾಲ್ ಸಿಕ್ಸ್! ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಖಾತೆ ತೆರೆದ ನಮೀಬಿಯ ಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು. ದುಬೈ: ಇಂದು ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಕಾಟ್ಲೆಂಡ್ ಮತ್ತು ನಮೀಬಿಯ ನಡುವೆ ನಡೆದ ಪಂದ್ಯವನ್ನು ನಮೀಬಿಯ ಗೆದ್ದುಕೊಂಡಿದೆ. ಇದನ್ನೂ ಓದಿ: T20 : ಕಿವೀಸ್ ವಿರುದ್ಧ ಸೇಡು ತೀರಿಸಿಕೊಂಡ ಪಾಕ್! ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಸುಗಮ?ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 20 ಓವರ್ ನಷ್ಟಕ್ಕೆ 8 ವಿಕೆಟ್ ಕಳೆದುಕೊಂಡು 109 ರನ್ ಗಳಸಲಷ್ಟೇ ಶಕ್ತವಾಯಿತು.ಇದನ್ನೂ ಓದಿ: ಟಿ20 ವಿಶ್ವಕಪ್: 'ನೀವು ದೇಶದ ಹೆಮ್ಮೆ'... ಟೀಕೆಗೆ ಗುರಿಯಾದ ಮೊಹಮ್ಮದ್‌ ಶಮಿಗೆ ಬಿಸಿಸಿಐ ಬೆಂಬಲನಂತರ ಬ್ಯಾಟಿಂಗ್ ನಡೆಸಿದ ನಮೀಬಿಯ ತಂಡ 19.1 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಮುಟ್ಟಿದರು. ಗೆಲ್ಲಲು ಒಂದು ರನ್ ಅಗತ್ಯವಿದೆ ಎನ್ನುವಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು 115ಕ್ಕೆ ಏರಿಸುವ ಮೂಲಕ ಗೆಲುವಿನ ಸಂಭ್ರಮ ಹೆಚ್ಚಿಸಿದರು.ಇದನ್ನೂ ಓದಿ: ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಸೋಲು ಹಿನ್ನೆಲೆ ಕೊಹ್ಲಿ ಪಡೆಯಲ್ಲಿ ಬದಲಾವಣೆ?ಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!ಟಿ20 ವಿಶ್ವಕಪ್: ಪಾಕ್ ವಿರುದ್ಧ ಭಾರತದ ಸೋಲಿನ ಬಗ್ಗೆ ಇತರ ಆಟಗಾರರು ಹೇಳಿದ್ದೇನು?ಟಿ20 ವಿಶ್ವಕಪ್ ನಲ್ಲಿ ಭಾರತದ ಭವಿಷ್ಯ: ಪ್ರತಿ ಪಂದ್ಯ ಗೆಲ್ಲಲೇಬೇಕಾ?; ಸೋತರೆ ಏನಾಗಲಿದೆ? ಫೈನಲ್ ಗೆ ಹೋಗುತ್ತಾ ಟೀಂ ಇಂಡಿಯಾ?ಟಿ20 ವಿಶ್ವಕಪ್: ಭಾರತವನ್ನು ಮಣಿಸಿದ ಪಾಕ್, ಪಾಕಿಸ್ತಾನದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, ಶುಭ ಕೋರಿದ ಗಣ್ಯರು